Browsing: Banner
ಬೆಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : ಕುಂಬಾರ/ಕುಲಾಲ ಸಮುದಾಯದ (Kumbara community) ಹಿತದೃಷ್ಟಿಯಿಂದ ಕುಂಬಾರ ಅಭಿವೃದ್ಧಿ ನಿಗಮ ಸ್ಥಾಪಿನೆ ಮಾಡುವುದಾಗಿ ಬಜೆಟಿನಲ್ಲಿ ಮುಖ್ಯಮಂತ್ರಿ ಸಿದ್ಧರಾಮಯ್ಯ ಘೋಷಣೆ ಮಾಡಿದ್ದಾರೆ.…
ಉಪ್ಪಿನಂಗಡಿ ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘ ಸ್ಥಳಾಂತರಗೊಂಡು ಶುಭಾರಂಭ- ಸದಸ್ಯರ ಮಕ್ಕಳಿಗೆ ವಿದ್ಯಾರ್ಥಿ ವೇತನ ವಿತರಣೆ
ಉಪ್ಪಿನಂಗಡಿ(ಕುಲಾಲ ವರ್ಲ್ಡ್ ಡಾಟ್ ಕಾಮ್) : ಊರು ಅಭಿವೃದ್ಧಿಯಾಗಬೇಕಾದರೆ ಅಲ್ಲಿ ಉದ್ಯಮಗಳು ಬೆಳೆಯಬೇಕು. ಉದ್ಯೋಗದ ಸೃಷ್ಟಿಯೂ ಆಗಬೇಕು. ಕುಂಬಾರರ ಗುಡಿ ಕೈಗಾರಿಕಾ ಸಹಕಾರ ಸಂಘವು ಬ್ಯಾಂಕ್ನೊಂದಿಗೆ ಸಮುದಾಯದ…
ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್): ಬಿಜೆಪಿ ಮುಖಂಡ ಹಾಗೂ ದಿ ಮೈಸೂರು ಇಲೆಕ್ಟ್ರಿಕಲ್ಸ್ ನಿಕಟಪೂರ್ವ ಅಧ್ಯಕ್ಷ ಸಂತೋಷ್ ಕುಮಾರ್ ರೈ ಬೋಳಿಯಾರ್ ಅವರ ವೈಯಕ್ತಿಕ ನೆಲೆಯಲ್ಲಿ ಅಶಕ್ತ…
ಸ್ವಾತಂತ್ರ್ಯ ಯೋಧ ಡಾ.ಅಮ್ಮೆಂಬಳ ಬಾಳಪ್ಪ ರಸ್ತೆ ನಾಮಕರಣ/ ಮಂಗಳೂರು ವಿವಿಯಲ್ಲಿ ಅಮ್ಮೆಂಬಳ ಬಾಳಪ್ಪ ಜನ್ಮ ದಿನಾಚರಣೆ
ಪೊಸಳ್ಳಿ, ದೈಪಲ, ಕಾಮಾಜೆ, ಕುಲಾಲರಮಠ ಸಂಪರ್ಕ ರಸ್ತೆಗೆ ಡಾ.ಬಾಳಪ್ಪ ಹೆಸರು; ಅಭಿವೃದ್ಧಿಗೆ ನೆರವು: ಶಾಸಕ ರಾಜೇಶ್ ನಾಯ್ಕ್ ಬಿ.ಸಿ.ರೋಡಿನ ನಾರಾಯಣ ಗುರು ವೃತ್ತದ ಬಳಿಯಿಂದ ಪೊಸಳ್ಳಿ, ದೈಪಲ,…
ವಿದ್ಯಾರ್ಥಿಗಳು ಕಲಿಯುಗದ ಸರ್ವಜ್ಞರಾಗಿ ಜ್ಞಾನವಂತರಾಗಬೇಕು: ಗುಣವಂತ ವಿ.ಗುಣಗಿ ಮಂಗಳೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : ಕರ್ನಾಟಕ ಸರಕಾರ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಕನ್ನಡ ಮತ್ತು ಸಂಸ್ಕ್ರತಿ ಇಲಾಖೆ…
ಬಂಟ್ವಾಳ(ಕುಲಾಲ ವರ್ಲ್ಡ್ ಡಾಟ್ ಕಾಮ್) : ತಾಲೂಕು ಕುಲಾಲ ಸುಧಾರಕ ಸಂಘದ ವತಿಯಿಂದ ಕುಲಾಲ ಸೇವಾದಳ ಮತ್ತು ಮಹಿಳಾ ಘಟಕದ ಸಹಕಾರದೊಂದಿಗೆ ಬಂಟ್ವಾಳ ಎಸ್ವಿಎಸ್ ಪ್ರೌಢ ಶಾಲಾ…
ಪೆರ್ಡೂರು(ಕುಲಾಲ ವರ್ಲ್ಡ್ ಡಾಟ್ ಕಾಮ್) : ದೂಪದಕಟ್ಟೆ ಬೈರಂಪಳ್ಳಿಯ ನಿವಾಸಿ, ಭಾರತೀಯ ಸೇನೆಯ ಆರ್ಮಿ ಆರ್ಡಿನೆನ್ಸ್ ಕಾರ್ಪ್ಸ್ ತರಬೇತಿ ಕೇಂದ್ರದಲ್ಲಿ ಸುದೀರ್ಘ ವರ್ಷದ ಸೇವೆ ಮಾಡಿ ನಿವೃತ್ತಿ…
ಕಾರ್ಕಳ(ಕುಲಾಲ ವರ್ಲ್ಡ್ ಡಾಟ್ ಕಾಮ್): ಮಾರಕ ಕ್ಯಾನ್ಸರ್ ರೋಗದಿಂದ ಬಳಲುತ್ತಿರುವ ಮುಂಡ್ಕೂರಿನ ಶ್ರೀಧರ್ ಕುಲಾಲ್ರವರಿಗೆ ಸಮಾಜದ ಸಹಾಯಹಸ್ತ ಬೇಕಾಗಿದೆ. ವೃತ್ತಿಯಲ್ಲಿ ರಿಕ್ಷಾ ಚಾಲಕರಾಗಿದ್ದು, ಶ್ರಮಜೀವಿಯಾಗಿರುವ ಶ್ರೀಧರ್ ಕುಟುಂಬವನ್ನು…
ದುಬೈ(ಕುಲಾಲ ವರ್ಲ್ಡ್ ಡಾಟ್ ಕಾಮ್): ಗಲ್ಫ್ ರಾಷ್ಟ್ರವಾದ ಯುಏಇ ಯಲ್ಲಿ ನೆಲೆಸಿರುವ ಕುಲಾಲ ಸಮಾಜದ ಸಂಘಟನೆ “ಕುಲಾಲ ಫ್ಯಾಮಿಲಿ ಯುಏಇ” ಇವರು ಆಯೋಜಿಸಿರುವ ಶ್ರೀಸತ್ಯನಾರಾಯಣ ದೇವರ ಪೂಜೆಯು…
ದೋಹಾ ಕತಾರ್ ಕುಲಾಲರ ವಾರ್ಷಿಕ ಸಂಭ್ರಮೋತ್ಸವ !
ದೋಹಾ(ಕುಲಾಲ್ ವರ್ಲ್ಡ್ ಡಾಟ್ ಕಾಮ್ ): ದೋಹಾ ಕತಾರ್ ನಲ್ಲಿ ನೆಲೆಸಿರುವ ಸಮಾನ ಮನಸ್ಕ ಕುಲಾಲರ 15ನೇ ವಾರ್ಷಿಕೋತ್ಸವ ಸಂಭ್ರಮ ಹಾಗೂ `ಕುಲಾಲ್ ವರ್ಲ್ಡ್ ಡಾಟ್ ಕಾಮ್’…
