Browsing: Jobs

ಕಾರವಾರ(ಮಾ.೨೦, ಕುಲಾಲ್ ವರ್ಲ್ಡ್ ನ್ಯೂಸ್) : ರಾಜ್ಯ ಖಾದಿ ಮತ್ತು ಗ್ರಾಮೋದ್ಯೋಗ ಮಂಡಳಿಯು ನೇರವಾಗಿ ರಾಜ್ಯದ ಕುಂಬಾರಿಕೆ ಜನಾಂಗದ ನಿರುದ್ಯೋಗಿಗಳಿಗೆ ತರಬೇತಿಯನ್ನು ನೀಡುವ ದೃಷ್ಠಿಯಿಂದ ಉತ್ತರ ಕನ್ನಡ…

ಬೆಂಗಳೂರು: ಅರಣ್ಯ ಇಲಾಖೆಯು ‘ ಕರ್ನಾಟಕ ಅರಣ್ಯ ಇಲಾಖಾ ಸೇವೆಗಳು (ನೇಮಕಾತಿ) (ತಿದ್ದುಪಡಿ) ನಿಯಮಗಳು 2012ರಂತೆ’ ಅರಣ್ಯ ರಕ್ಷಕ ಹುದ್ದೆಗಳನ್ನು ಭರ್ತಿ ಮಾಡಲು ಆನ್‌ಲೈನ್ ಮೂಲಕ ಅರ್ಜಿಗಳನ್ನು…

ಕರ್ನಾಟಕ ರಾಜ್ಯ ಪೊಲಿಸ್ ಇಲಾಖೆ ಬೆಂಗಳೂರು – ವಿವಿಧ ವಿಬಾಗಗಳಲ್ಲಿ ಖಾಲಿ ಇರುವ ಪೊಲೀಸ್ ಸಬ್ ಇನ್ ಸ್ಪೆಕ್ಟರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್…

ಕರ್ನಾಟಕ ರಾಜ್ಯ ಆರೋಗ್ಯ ಮತ್ತು ಕುಟುಂಬ ಕಲ್ಯಾಣ ಸೊಸೈಟಿಯು ಈ ಕೆಳಕಂಡ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ನಿಗಧಿತ ನಮೂನೆಯಲ್ಲಿ ಅರ್ಜಿಗಳನ್ನು ಆಹ್ವಾನಿಸಿದೆ. ಅಡಿಯೋಲಜಿಸ್ಟ್ :…

ಮಿನಿಸ್ಟ್ರಿ ಆಫ್ ರೈಲ್ವೆಯು ವಿವಿಧ ರೈಲ್ವೇ ಬೋರ್ಡ್‌ಗಳಲ್ಲಿ ಖಾಲಿ ಇರುವ ಕಮರ್ಷಿಯಲ್ ಅಪ್ರೆಂಟಿಸ್ , ಟ್ರಾಫಿಕ್ ಅಪ್ರೆಂಟಿಸ್ , ಎನ್‌ಕ್ವೈರಿ ಕಂ ರಿಸರ್ವೇಷನ್ ಕ್ಲರ್ಕ್, ಗೂಡ್ಸ್ ಗಾರ್ಡ್…

ಕೆನರಾ ಬ್ಯಾಂಕ್ ಪ್ರಧಾನ ಕಛೇರಿ ಬೆಂಗಳೂರು – ಸ್ಪೆಷಲಿಸ್ಟ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಆಸಕ್ತ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಒಟ್ಟು ಹುದ್ದೆಗಳ ಸಂಖ್ಯೆ…

ಲೈಫ್ ಇನ್ಶೂರೆನ್ಸ್ ಕಾರ್ಪೊರೇಷನ್ ಆಫ್ ಇಂಡಿಯಾ ಭಾರತೀಯ ನಾಗರಿಕರಿಂದ 700 ಅಸಿಸ್ಟಂಟ್ ಅಡ್ಮಿನಿಸ್ಟ್ರೇಟಿವ್ ಆಫೀಸರ್ ಹುದ್ದೆಗಳನ್ನು ಭರ್ತಿ ಮಾಡಲು ಆನ್ ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಿದೆ. ಆನ್…

ಶ್ರೀ ಗೋಕರ್ಣ ನಾಥ ಕೋ-ಆಪರೇಟಿವ್ ಬ್ಯಾಂಕ್ ಲಿ. ಮಂಗಳೂರು ಅರ್ಹ ಅಭ್ಯರ್ಥಿಗಳಿಂದ ಅಸಿಸ್ಟಂಟ್ ಮ್ಯಾನೇಜರ್ / ಶಾಖಾಧಿಕಾರಿ ಮತ್ತು ದ್ವಿತೀಯ ದರ್ಜೆ ಸಹಾಯಕ ಹುದ್ದೆಗಳ ನೇರ ನೇಮಕಾತಿಗಾಗಿ…

ಸೌತ್ ವೆಸ್ಟರ್ನ್ ರೈಲ್ವೆ ಹುಬ್ಬಳ್ಳಿಯಲ್ಲಿ ಖಾಲಿ ಇರುವ -11 ಹುದ್ದೆಗಳನ್ನು ಭರ್ತಿ ಮಾಡಲು ಅರ್ಹ ಸ್ಕೌಟ್ ಅಂಡ್ ಗೈಡ್ಸ್ ಅಭ್ಯರ್ಥಿಗಳಿಂದ ಅರ್ಜಿಗಳನ್ನು ಆಹ್ವಾನಿಸಿದೆ. ಗ್ರೂಪ್ -ಸಿ ಹುದ್ದೆಗೆ…