ಸ್ಟಾಫ್ ಸೆಲೆಕ್ಷನ್ ಕಮಿಷನ್ ಅಂಗವಿಕಲ ಅಭ್ಯರ್ಥಿಗಳಿಂದ ಮಲ್ಟಿ ಟಾಸ್ಕಿಂಗ್ ಸ್ಟಾಫ್ ಹುದ್ದೆಗಳನ್ನು ಭರ್ತಿ ಮಾಡಲು ಅರ್ಜಿಗಳನ್ನು ಆಹ್ವಾನಿಸಿದೆ.
ಒಟ್ಟು ಹುದ್ದೆಗಳ ಸಂಖ್ಯೆ -122
ವಿದ್ಯಾರ್ಹತೆ : ಎಸ್.ಎಸ್.ಎಲ್.ಸಿ ವಿದ್ಯಾರ್ಹತೆ
ಆಯ್ಕೆ ವಿಧಾನ : ಅಭ್ಯರ್ಥಿಗಳಿಂದ ಲಿಖಿತ ಪರೀಕ್ಷೆಯ ಮೂಲಕ ಆಯ್ಕೆ ಮಾಡಲಾಗುತ್ತದೆ
ಅರ್ಜಿ ಸಲ್ಲಿಸಲು ಕೊನೆ ದಿನಾಂಕ 23-11-2015
ಹೆಚ್ಚಿನ ಮಾಹಿತಿಗಾಗಿ http://ssc.nic.in/ ಸಂಪರ್ಕಿಸಿರಿ.