
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ನಂತೂರು Dr. N.S.A.M. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ನಿಧೀಶ್ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 89.16% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊಂಚಾಡಿ ಹರಿಪದವು ಬ್ರಾಹ್ಮಣರಕೋಡಿ ಬಾಲಕೃಷ್ಣ ಕುಲಾಲ್ ಮತ್ತು ಯಶೋದಾ ದಂಪತಿಗಳ ಸುಪುತ್ರ.