
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಎಂ.ಜಿ ರಸ್ತೆ ಬಾಸ್ಕೊಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ವಿಸ್ಮಿತಾ ಬಂಗೇರ ಅವರು ವಿಜ್ಞಾನ ವಿಭಾಗದಲ್ಲಿ 84.33% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೆಂಕ ಕಜೆಕಾರು ಪಟೀಲು ಮನೆಯ ಲೋಕನಾಥ್ ಎಂ ಬಂಗೇರ ಮತ್ತು ರಾಜೀವಿ ದಂಪತಿಗಳ ಸುಪುತ್ರಿ.