
ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಬಿದ್ಕಲ್ ಕಟ್ಟೆ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕಾವ್ಯ ಎಚ್ ಆರ್ ಅವರು ವಿಜ್ಞಾನ ವಿಭಾಗದಲ್ಲಿ 94.33% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಿದ್ಕಲ್ ಕಟ್ಟೆ ರವಿ ಕುಲಾಲ್ ಮತ್ತು ಇಂದಿರಾ ದಂಪತಿಗಳ ಸುಪುತ್ರಿ.