
ಉಡುಪಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಅದಮಾರು ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಶ್ರೇಯಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 83.16% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮುದರಂಗಡಿ ದಿನೇಶ್ ಕುಲಾಲ್ ಮತ್ತು ಪ್ರೇಮಲತಾ ದಂಪತಿಗಳ ಸುಪುತ್ರಿ.