
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಬೆಳ್ತಂಗಡಿ ಹಳೇಕೋಟೆ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅಕ್ಷತಾ.ಡಿ ಅವರು ವಿಜ್ಞಾನ ವಿಭಾಗದಲ್ಲಿ 82% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಓಡಿಲ್ನಾಳ ಕೆರೆಕೋಡಿ ದೇವಣ್ಣ ಮೂಲ್ಯ ಮತ್ತು ಭವಾನಿ ದಂಪತಿಗಳ ಸುಪುತ್ರಿ.