
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕಲ್ಲಡ್ಕ ಹನುಮನಗರ ಶ್ರೀರಾಮ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧ್ಯನ್ಯಶ್ರೀ ಅವರು ವಾಣಿಜ್ಯ ವಿಭಾಗದಲ್ಲಿ 91% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರ್ನೆ ಹನುಮಾಜೆ ಮುತ್ತಪ್ಪ ಸಾಲ್ಯಾನ್ ಮತ್ತು ಹರಿಣಾಕ್ಷಿ ದಂಪತಿಗಳ ಸುಪುತ್ರಿ.