
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಶಾರದಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ವರ್ಷಾ.ಡಿ ಅವರು ವಿಜ್ಞಾನ ವಿಭಾಗದಲ್ಲಿ 80.16% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಅತ್ತಾವರ ಬಾಬುಗುಡ್ಡ ದಿನೇಶ್ ಕುಲಾಲ್ ಮತ್ತು ವಿದ್ಯಾವತಿ ದಂಪತಿಗಳ ಸುಪುತ್ರಿ.