
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಸೆಂಟ್ ಅಲೋಶಿಯಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಪೇಕ್ಷಾ ಅವರು ವಿಜ್ಞಾನ ವಿಭಾಗದಲ್ಲಿ 86% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊಂಚಾಡಿ ಲ್ಯಾಂಡ್ ಲಿಂಕ್ಸ್ ನ ನಿವಾಸಿ ಅನಿಲ್ ಸಾಲ್ಯಾನ್ ಮತ್ತು ಪ್ರಮೀಳಾ ದಂಪತಿಗಳ ಸುಪುತ್ರಿ.