
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜಿನ ವಿದ್ಯಾರ್ಥಿ ಪ್ರಜ್ವಲ್ ಅವರು ವಾಣಿಜ್ಯ ವಿಭಾಗದಲ್ಲಿ 95% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸುರತ್ಕಲ್ ಕಬ್ಬಿನ ಹಿತ್ತಿಲು ಗೋಪಾಲ್ ಎಸ್ ಬಂಗೇರ ಮತ್ತು ರಾಧಾ ದಂಪತಿಗಳ ಸುಪುತ್ರ.