
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕುಳಾಯಿ ಎಂಡಿಎಸ್ ಕಾಂಪೋಸಿಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಧ್ಯನ್ಯಶ್ರೀ ಅವರು ವಾಣಿಜ್ಯ ವಿಭಾಗದಲ್ಲಿ 95.16% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕುಳಾಯಿ ಮೋಹನ್ ದಾಸ್ ಮತ್ತು ಶಾಂಭವಿ ದಂಪತಿಗಳ ಸುಪುತ್ರಿ.