
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಬಂಟ್ವಾಳ ಎಸ್ ವಿ ಎಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸ್ಮರಣ್ ಅವರು ವಿಜ್ಞಾನ ವಿಭಾಗದಲ್ಲಿ 94.33% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಿ.ಸಿ ರೋಡ್ ನ ಲಿಂಗಪ್ಪ ಮತ್ತು ಸುಶೀಲಾ ದಂಪತಿಗಳ ಸುಪುತ್ರ.