
ಪುತ್ತೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ವಿಟ್ಲ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ನಿಶಾ ಅವರು ವಿಜ್ಞಾನ ವಿಭಾಗದಲ್ಲಿ 93.66% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ದ. ಕ ಕುಲಾಲ ಸಂಘ ಬೆಂಗಳೂರು ಇದರ ಪದಾಧಿಕಾರಿಯಾಗಿರುವ ಅಚ್ಯುತ ಕುಲಾಲ ಹಾಗೂ ವಸಂತಿ ದಂಪತಿಯ ಸುಪುತ್ರಿ.