
ಹೆಬ್ರಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಹೆಬ್ರಿ ಎಸ್ ಆರ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಸುರಕ್ಷಿತ್ ಅವರು ವಿಜ್ಞಾನ ವಿಭಾಗದಲ್ಲಿ 95% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪೆರ್ಡೂರು ಪಕ್ಕಾಲು ಶೇಖರ್ ಮೂಲ್ಯ ಹಾಗೂ ಶಶಿಕಲಾ ದಂಪತಿಯ ಸುಪುತ್ರ.