
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಪುತ್ತೂರು ವಿವೇಕಾನಂದ ಕಾಲೇಜಿನ ವಿದ್ಯಾರ್ಥಿ ಹರ್ಷಿತ್ ಜೆ ಕೆ ಅವರು ವಿಜ್ಞಾನ ವಿಭಾಗದಲ್ಲಿ 92.50% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನೆಹರೂ ನಗರ ಸಿಟಿಗುಡ್ಡೆ ಜನಾರ್ದನ ಬಂಗೇರ ಮತ್ತು ಜಯಶ್ರೀ ದಂಪತಿಗಳ ಸುಪುತ್ರ.