
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಶಾರದಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ ಮೂಲ್ಯ ಅವರು ವಿಜ್ಞಾನ ವಿಭಾಗದಲ್ಲಿ 97% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಂಟ್ವಾಳ ಸೂರಿಕುಮೇರು ಪಳ್ಳತ್ತಿಲ ಹರಿಯಪ್ಪ ಮೂಲ್ಯ ಮತ್ತು ಶಶಿಕಲಾ ದಂಪತಿಗಳ ಸುಪುತ್ರಿ.