
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ನಂತೂರು ಪದುವಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅವಿನಾಶ್ ಅವರು ವಾಣಿಜ್ಯ ವಿಭಾಗದಲ್ಲಿ 82.89% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಪಂಜಿಮೊಗರು ನಿವಾಸಿ ಮಹಾದೇವ್ ಮತ್ತು ಚಿತ್ರಾ ದಂಪತಿಗಳ ಸುಪುತ್ರ.