
ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕ್ರೈಸ್ಟ್ ಕಿಂಗ್ ಆಂಗ್ಲ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಅಂಜನಿ.ಜೆ ಅವರು ವಿಜ್ಞಾನ ವಿಭಾಗದಲ್ಲಿ 94% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತೆಳ್ಳಾರು ಜಯ ಮೂಲ್ಯ ಹಾಗೂ ಆಶಾಲತಾ ದಂಪತಿಯ ಸುಪುತ್ರಿ.