
ವಿಟ್ಲ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ವಿಟ್ಲ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಅವರು ವಿಜ್ಞಾನ ವಿಭಾಗದಲ್ಲಿ 85% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವಿಟ್ಲ ಕಟ್ಟೆ ನಿವಾಸಿ ಕೇಶವ ಮೂಲ್ಯ ಹಾಗೂ ಪೂರ್ಣಿಮಾ ದಂಪತಿಯ ಸುಪುತ್ರಿ.