
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಹಳೇಕೋಟೆ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಚೈತ್ರಾ ಅವರು ವಿಜ್ಞಾನ ವಿಭಾಗದಲ್ಲಿ 92.33% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬೆಳ್ತಂಗಡಿ ಶೇಷಪ್ಪ ಮೂಲ್ಯ ಮತ್ತು ಶೋಭಾ ದಂಪತಿಗಳ ಸುಪುತ್ರಿ.