ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಮೂಡಬಿದ್ರೆ ಆಳ್ವಾಸ್ ಕಾಲೇಜಿನ ವಿದ್ಯಾರ್ಥಿ ರಿಷಬ್ ಅವರು ವಿಜ್ಞಾನ ವಿಭಾಗದಲ್ಲಿ 91% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊಡೆತ್ತೂರು ಮೆನ್ನಬೆಟ್ಟು ಶಶಿಕಲಾ ಅವರ ಸುಪುತ್ರ.