
ಪೆರ್ಡೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್) :2018 2019ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಹೆಬ್ರಿ ಎಸ್ ಅರ್ ಪಿಯು ಕಾಲೇಜು ವಿದ್ಯಾರ್ಥಿನಿ ವಾಣಿಶ್ರೀ ಎಸ್ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 97% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ.ಇವರು ಪೆರ್ಡೂರು ಬೈರಂಪಳ್ಳಿಯ ಬೆಳ್ಳರ್ಪಾಡಿ ನಿವಾಸಿ ಸತೀಶ್ ಕುಲಾಲ್ ಹಾಗೂ ಶಕುಂತಲ ದಂಪತಿಗಳ ಸುಪುತ್ರಿ.