
ಸುಳ್ಯ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಕೆವಿಜಿ ಅಮರಜ್ಯೋತಿ ಕಾಲೇಜಿನ ವಿದ್ಯಾರ್ಥಿ ಗಗನ್ ದೀಪ್ ಅವರು ವಿಜ್ಞಾನ ವಿಭಾಗದಲ್ಲಿ 87.16% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸುಳ್ಯ ಟಿ. ಸಂದೀಪ್ ಕುಮಾರ್ ಮತ್ತು ರೇಷ್ಮಾ ದಂಪತಿಗಳ ಸುಪುತ್ರ.