
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಉಜಿರೆ ಎಸ್. ಡಿ. ಎಂ ಕಾಲೇಜಿನ ವಿದ್ಯಾರ್ಥಿ ಗೌತಮ್ ಇವರು ವಾಣಿಜ್ಯ ವಿಭಾಗದಲ್ಲಿ 95.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಧರ್ಮಸ್ಥಳ ವಿಶ್ವನಾಥ ಮೂಲ್ಯ ಮತ್ತು ಪ್ರೇಮ ದಂಪತಿಯ ಸುಪುತ್ರ.