
ಉಡುಪಿ (ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಉಡುಪಿ ಪೂರ್ಣಪ್ರಜ್ಞಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಐಶ್ವರ್ಯಾ ಕುಲಾಲ್ ಇವರು ವಾಣಿಜ್ಯ ವಿಭಾಗದಲ್ಲಿ 86% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉಡುಪಿ ಶೇಖರ್ ಕುಲಾಲ್ ಮತ್ತು ಸವಿತಾ ಕುಲಾಲ್ ದಂಪತಿಯ ಸುಪುತ್ರಿ.