
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಶೈಕ್ಷಣಿಕ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಸುಂಕದಕಟ್ಟೆ ಶ್ರೀ ನಿರಂಜನ ಸ್ವಾಮಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ರಿತೇಶ್ ಅಂಚನ್ ಇವರು ವಾಣಿಜ್ಯ ವಿಭಾಗದಲ್ಲಿ 85.33% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಳಲಿಯ ಹರಿಶ್ಚಂದ್ರ ಬಂಗೇರ ಮತ್ತು ರೋಹಿಣಿ ಅಂಚನ್ ದಂಪತಿಯ ಸುಪುತ್ರ.