
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಶೈಕ್ಷಣಿಕ ವರ್ಷದ ಪಿಯುಸಿ ಪರೀಕ್ಷೆಯಲ್ಲಿ ಸಂತ ತೆರೆಸಾ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ನಿತಿನ್ ಬಿ.ಎಸ್. ಇವರು ವಾಣಿಜ್ಯ ವಿಭಾಗದಲ್ಲಿ 88% ಅಂಕಗಳನ್ನು ಪಡೆದು ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಗುರುವಾಯನಕೆರೆ ಶ್ರೀನಿವಾಸ ಕುಲಾಲ್ ಮತ್ತು ಸುಜಯ ದಂಪತಿಯ ಸುಪುತ್ರ.