
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಹಳೇಕೋಟೆ ವಾಣಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಅದಿತ್ ಅವರು ವಿಜ್ಞಾನ ವಿಭಾಗದಲ್ಲಿ 87.16% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನಾವೂರಿನ ಪಿ ವಿಶ್ವನಾಥ್ ಮತ್ತು ಶೈಲಾ ದಂಪತಿಗಳ ಸುಪುತ್ರ.