
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಸಂತ ಆಗ್ನೆಸ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಕುಲಾಲ್ ಅವರು ವಿಜ್ಞಾನ ವಿಭಾಗದಲ್ಲಿ 85.33% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಶಕ್ತಿನಗರದ ಹರೀಶ್ ಬಂಗೇರ ಮತ್ತು ಮೀನಾಕ್ಷಿ ಬಂಜನ್ ದಂಪತಿಗಳ ಸುಪುತ್ರಿ.