
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ನಂತೂರು ನಿಟ್ಟೆ ಶಂಕರ ಅಡ್ಯಂತಾಯ ಮೆಮೋರಿಯಲ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದಿಶಾ ಅವರು ವಾಣಿಜ್ಯ ವಿಭಾಗದಲ್ಲಿ 89.67% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನೀರುಮಾರ್ಗ ಪೆದಮಲೆ ಸುನಿಲ್ ಕುಮಾರ್ ಮತ್ತು ಲತಾ ದಂಪತಿಗಳ ಸುಪುತ್ರಿ.