
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಮೊಡಂಕಾಪು ಕಾರ್ಮೆಲ್ ಕಾಂಪೋಸಿಟ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ನಿಖಿಲ್ ರಾಜ್ ಅವರು ವಾಣಿಜ್ಯ ವಿಭಾಗದಲ್ಲಿ 85% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಸಜೀಪನಡು ಭಾಸ್ಕರ ಬಂಗೇರ ಮತ್ತು ನಳಿನಿ ದಂಪತಿಗಳ ಸುಪುತ್ರ.