
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಸುರತ್ಕಲ್ ಗೋವಿಂದದಾಸ ಕಾಲೇಜಿನ ವಿದ್ಯಾರ್ಥಿ ಹೃತಿಕ್ ಅವರು ವಿಜ್ಞಾನ ವಿಭಾಗದಲ್ಲಿ 89.50% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಾಳ ಒಟ್ಟೆಕಾಯರ್ ನಿವಾಸಿ ಜಯಂತ ಕುಲಾಲ್ ಮತ್ತು ಹರಿಣಾಕ್ಷಿ ದಂಪತಿಗಳ ಸುಪುತ್ರ.