
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ವಾಣಿ ಪದವಿಪೂರ್ವಕಾಲೇಜಿನ ವಿದ್ಯಾರ್ಥಿನಿ ದೀಕ್ಷಾ ಅವರು ವಿಜ್ಞಾನ ವಿಭಾಗದಲ್ಲಿ 80% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಾಜಿ ಸೈನಿಕ ಮೋಹನ್ ಕೆ. ಬಳಂಜ ಮತ್ತು ಚಂದ್ರಕಲಾ ದಂಪತಿಗಳ ಸುಪುತ್ರಿ .