
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ನಾರಾವಿಯ ಸೈಂಟ್ ಅಂತೋನಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಪ್ತಿ ಜಿ. ಮೂಲ್ಯ ಅವರು ವಾಣಿಜ್ಯ ವಿಭಾಗದಲ್ಲಿ 91% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ನಾರಾವಿ ಅರಸ್ ಕಟ್ಟೆಯ ಗೋಪಾಲ ಮೂಲ್ಯ ಹಾಗೂ ಶಕುಂತಲಾ ದಂಪತಿಯ ಸುಪುತ್ರಿ.