
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯುಸಿ ಪರೀಕ್ಷೆಯಲ್ಲಿ ಬಲ್ಮಠ ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಲಾವಣ್ಯ ಅವರು ವಾಣಿಜ್ಯ ವಿಭಾಗದಲ್ಲಿ 82.66% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮಳಲಿ ಕಂಚಿನಗೋಳಿಯ ಸುಂದರ ಮೂಲ್ಯ ಹಾಗೂ ಪಾರ್ವತಿ ದಂಪತಿಯ ಸುಪುತ್ರಿ.