ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ನಿಟ್ಟೆ ಡಾ.ಎನ್ ಎಸ್ ಎಎಂ ಕಾಲೇಜಿನ ವಿದ್ಯಾರ್ಥಿ ಗಗನ್ ಪ್ರಕಾಶ್ ಅವರು ವಿಜ್ಞಾನ ವಿಭಾಗದಲ್ಲಿ 95% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಿಜೈಯ ಪ್ರಕಾಶ್ ಮತ್ತು ಜಯಶ್ರೀ ದಂಪತಿಗಳ ಸುಪುತ್ರ.