
ಕುಂದಾಪುರ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಪಿಯೂಸಿ ಪರೀಕ್ಷೆಯಲ್ಲಿ ಶಂಕರನಾರಾಯಣ ಮದರ್ ತೆರೆಸಾ ಸ್ಮಾರಕ ವಿದ್ಯಾಸಂಸ್ಥೆಯ ವಿದ್ಯಾರ್ಥಿನಿ ಸುಲೋಚನಾ ಅವರು ವಾಣಿಜ್ಯ ವಿಭಾಗದಲ್ಲಿ 88.50% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಉಳ್ಳೂರು 74 ಗ್ರಾಮದ ರಾಮ ಕುಲಾಲ್ ಮತ್ತು ನಾಗರತ್ನ ದಂಪತಿಗಳ ಸುಪುತ್ರಿ.