
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ವೇಣೂರು ಸರಕಾರಿ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಕೀರ್ತನಾ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 90.66% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಗರ್ಡಾಡಿ ಕೊಳಲ ನಿವಾಸಿ ಜಾರಪ್ಪ ಮೂಲ್ಯ ಮತ್ತು ನಳಿನಿ ದಂಪತಿಗಳ ಸುಪುತ್ರಿ.