ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ಬಂಟ್ಸ್ ಹಾಸ್ಟೆಲ್ ಶ್ರೀ ರಾಮಕೃಷ್ಣ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿ ಶೋಧನ್ ಕುಲಾಲ್ ಅವರು ವಾಣಿಜ್ಯ ವಿಭಾಗದಲ್ಲಿ 84.68% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಬಜಾಲ್ ಕುಡ್ತಡ್ಕದ ದಿ. ರಾಜೇಶ್ ಕುಲಾಲ್ ಮತ್ತು ಧನಲಕ್ಷ್ಮೀ ದಂಪತಿಗಳ ಸುಪುತ್ರ.
ಪಿಯೂಸಿ ವಾಣಿಜ್ಯ ವಿಭಾಗ ಪರೀಕ್ಷೆ : ಶೋಧನ್ ಕುಲಾಲ್ ಗೆ 84.68% ಅಂಕ
Students corner
1 Min Read


