
ಮಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ನಂತೂರಿನ ಎನ್.ಎಸ್.ಎ.ಎಂ. ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ದೀಪಾಲಿ ಅವರು ವಿಜ್ಞಾನ ವಿಭಾಗದಲ್ಲಿ 85% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ತಲಪಾಡಿ ಥಾಚನಿ ಮನೆ ಪ್ರಭಾಕರ ಕುಲಾಲ್ ಮತ್ತು ಲತಾ ದಂಪತಿಗಳ ಸುಪುತ್ರಿ.