
ಚಿಕ್ಕಮಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ದೇವಾಂಗಿ ರಸ್ತೆ ಬಸವಾನಿ ಸರಕಾರಿ ಕಾಲೇಜಿನ ವಿದ್ಯಾರ್ಥಿನಿ ವಿದ್ಯಾಶ್ರೀ ಎಚ್ ಎನ್ ಅವರು ವಾಣಿಜ್ಯ ವಿಭಾಗದಲ್ಲಿ 81.83% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊಪ್ಪ ಹುಕ್ಕಳಿಕೆ ನಾಗರಾಜ್ ಮತ್ತು ಯಶೋಧಾ ದಂಪತಿಗಳ ಸುಪುತ್ರಿ.