
ಕೊಪ್ಪ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ಹರಿಹರಪುರ A.R.S ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಸ್ನೇಹಾ ಅವರು ವಾಣಿಜ್ಯ ವಿಭಾಗದಲ್ಲಿ 81.83% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಹೆಚ್ಚೆ ಸಿಗದಾಳು ಗ್ರಾಮದ ಇಂದ್ರಪ್ಪ ಮತ್ತು ಶೈಲಾ ದಂಪತಿಗಳ ಸುಪುತ್ರಿ.