
ಮೂಡಬಿದ್ರೆ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ಮೂಡಬಿದ್ರೆ ಜೈನ್ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ರಕ್ಷಿತಾ ಅವರು ವಾಣಿಜ್ಯ ವಿಭಾಗದಲ್ಲಿ 93% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮೂಡಬಿದ್ರೆ ಹಂಡೇಲ್ ನಿವಾಸಿ ಶಿವರಾಮ ಮತ್ತು ವಿಮಲ ದಂಪತಿಗಳ ಸುಪುತ್ರಿ.