
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ದ್ವಿತೀಯ ಪಿಯೂಸಿ ಪರೀಕ್ಷೆಯಲ್ಲಿ ಕಲ್ಲಡ್ಕ ಶ್ರೀರಾಮ ಪದವಿಪೂರ್ವ ಕಾಲೇಜಿನ ವಿದ್ಯಾರ್ಥಿನಿ ಪ್ರಕೃತಿ ಎಂ ಅವರು ವಾಣಿಜ್ಯ ವಿಭಾಗದಲ್ಲಿ 87% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕೊಡಂಗೆ ನಿವಾಸಿ ಮಚ್ಚೆಂದ್ರನಾಥ್ ಮತ್ತು ಮಾಲತಿ ದಂಪತಿಗಳ ಸುಪುತ್ರಿ.