
ಬೆಂಗಳೂರು(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಬೆಂಗಳೂರು ವಿವಿಪುರಂ ವಿವಿ ಎನ್ ಆಂಗ್ಲ ಮಾಧ್ಯಮ ಶಾಲೆಯ ವಿದ್ಯಾರ್ಥಿನಿ ಶ್ರೇಯಾಂಕಿತ ಅವರು 88% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ವಾಸವಿ ವಿದ್ಯಾನಿಕೇತನ ಟ್ರಸ್ಟ್ ನ ನಿತಿನ್ ಕುಮಾರ್ ಮತ್ತು ವನಿತಾ ಟಿ ಕುಲಾಲ್ ದಂಪತಿಗಳ ಸುಪುತ್ರಿ.