
ಕಾರ್ಕಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಸಾಣೂರು ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ಪ್ರತೀಕ್ಷಾಲಕ್ಷ್ಮೀ ಅವರು 94.24% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಇರ್ವತ್ತೂರು ಪಾಲಾಜೆ ಚಂದ್ರಶೇಖರ ಮತ್ತು ಮೋಹಿನಿ ದಂಪತಿಗಳ ಸುಪುತ್ರಿ.