
ಬಂಟ್ವಾಳ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಅಳಿಕೆ ಶ್ರೀ ಸತ್ಯಸಾಯಿ ಲೋಕಸೇವಾ ಹೈಸ್ಕೂಲ್ ನ ವಿದ್ಯಾರ್ಥಿ ಪುನೀತ್ ಕುಮಾರ್ ಅವರು 86.08% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಕರೋಪಾಡಿ ಜನಾರ್ಧನ ಸಿ ಎಚ್ ಮತ್ತು ರೋಹಿಣಿ ದಂಪತಿಗಳ ಸುಪುತ್ರ.