
ಬೆಳ್ತಂಗಡಿ(ಕುಲಾಲ್ ವರ್ಲ್ಡ್ ಡಾಟ್ ಕಾಮ್): 2018-19ನೇ ಸಾಲಿನ ಎಸ್ಸೆಸೆಲ್ಸಿ ಪರೀಕ್ಷೆಯಲ್ಲಿ ಗುರುವಾಯನಕೆರೆ ಸರಕಾರಿ ಪ್ರೌಢ ಶಾಲೆಯ ವಿದ್ಯಾರ್ಥಿನಿ ತೇಜಸ್ವಿ .ಕೆ. ಅವರು 97.92% ಅಂಕ ಗಳಿಸಿ ಉನ್ನತ ಶ್ರೇಣಿಯಲ್ಲಿ ಉತ್ತೀರ್ಣರಾಗಿದ್ದಾರೆ. ಇವರು ಮದ್ದಡ್ಕ ಕುಂಜಲೊಟ್ಟು ಮನೆಯ ಹರಿಯಪ್ಪ ಮೂಲ್ಯ ಮತ್ತು ಬೇಬಿ ದಂಪತಿಗಳ ಸುಪುತ್ರಿ.